ಆ.08 ರಂದು ಗ್ರಾಮ ಸಭೆ

       
ಟೈಮ್ಸ್ ಆಫ್ ಕೂರ್ಗ್ 
ಮಡಿಕೇರಿ -ವಾಲ್ನೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಗ್ರಾಮ ಸಭೆಯು ಆಗಸ್ಟ್, 08 ರಂದು ಬೆಳಗ್ಗೆ 10.30 ಗಂಟೆಗೆ ವಾಲ್ನೂರು ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ವಾಲ್ನೂರು ತ್ಯಾಗತ್ತೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.
Previous Post
Next Post

0 Post a Comment: