ಕುಶಾಲನಗರ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2853.83 ಅಡಿಗಳು, ಕಳೆದ ವರ್ಷ ಇದೇ ದಿನ 2855.67 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 64.04 ಮಿ.ಮೀ, ಕಳೆದ ವರ್ಷ ಇದೇ ದಿನ 20.80 ಮಿ.ಮೀ. ಇಂದಿನ ನೀರಿನ ಒಳಹರಿವು 18560 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 10373 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 16041 ಕ್ಯುಸೆಕ್. ನಾಲೆಗೆ 1000 ಕ್ಯುಸೆಕ್. ಕಳೆದ ವರ್ಷ ಇದೇ ಅವಧಿಯಲ್ಲಿ ನದಿಗೆ 21183, ನಾಲೆಗೆ 1000 ಕ್ಯುಸೆಕ್.
ಹಾರಂಗಿ ಜಲಾಶಯದ ನೀರಿನ ಮಟ್ಟ(10-08-19) ವರದಿ
Categories:
ಕೊಡಗು
Publish Date:
أغسطس 10, 2019
ಕುಶಾಲನಗರ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2853.83 ಅಡಿಗಳು, ಕಳೆದ ವರ್ಷ ಇದೇ ದಿನ 2855.67 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 64.04 ಮಿ.ಮೀ, ಕಳೆದ ವರ್ಷ ಇದೇ ದಿನ 20.80 ಮಿ.ಮೀ. ಇಂದಿನ ನೀರಿನ ಒಳಹರಿವು 18560 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 10373 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 16041 ಕ್ಯುಸೆಕ್. ನಾಲೆಗೆ 1000 ಕ್ಯುಸೆಕ್. ಕಳೆದ ವರ್ಷ ಇದೇ ಅವಧಿಯಲ್ಲಿ ನದಿಗೆ 21183, ನಾಲೆಗೆ 1000 ಕ್ಯುಸೆಕ್.

0 Post a Comment: