ಕೊಡಗು ಮಳೆ ಅನಾಹುತ‌ 13 ಮಂದಿ‌ ಸಾವು ... 


ಟೈಮ್ಸ್ ಆಫ್ ಕೂರ್ಗ್ 
ಕೊಡಗು ಜಿಲ್ಲೆಯ ಮೂರು ತಾಲೂಕು ವ್ಯಾಪ್ತಿಯಲ್ಲಿರುವ 3 ಪರಿಹಾರ ಕೇಂದ್ರಗಳಲ್ಲಿ ಪ್ರಸ್ತುತ 520 ಮಂದಿ ಆಶ್ರಯ ಪಡೆದಿದ್ದಾರೆ. ವಿರಾಜಪೇಟೆಯ ತೋರ ಗ್ರಾಮದಲ್ಲಿ ಹಾಗೂ ಭಾಗಮಂಡಲ ವ್ಯಾಪ್ತಿಯ ಕೋರಂಗಾಲ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತ ಪ್ರಕರಣಗಳೂ ಸೇರಿದಂತೆ ಈ ವಷ೯ ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿ 13 ಮಂದಿ ಸಾವನ್ನಪ್ಪಿದ್ದು 3 ಮಂದಿ ನಾಪತ್ತೆಯಾಗಿದ್ದಾರೆ. ತೋರ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ನಾಪತ್ತೆಯಾಗಿರುವ 3 ಮಂದಿಯ ಮೖತದೇಹಗಳಿಗಾಗಿ 13 ದಿನಗಳಿಂದ ಕಾಯಾ೯ಚರಣೆ ಬಿರುಸಿನಿಂದ ಸಾಗಿದೆ. ಅತಿವೖಷ್ಟಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ . 60 ಜಾನುವಾರುಗಳು ಸಾವನ್ನಪ್ಪಿದ್ದು, ಜಿಲ್ಲೆಯಾದ್ಯಂತ 2254 ಮನೆಗಳು ವಾಸಿಸಲು ಯೋಗ್ಯವಿಲ್ಲದಂತೆ ಹಾನಿಗೀಡಾಗಿದೆ ಎಂದು ವರದಿ ತಿಳಿಸಿದೆ.
Previous Post
Next Post

0 Post a Comment: