ಟೈಮ್ಸ್ ಆಫ್ ಕೂರ್ಗ್
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.07 ಅಡಿಗಳು, ಕಳೆದ ವರ್ಷ ಇದೇ ದಿನ 2853.41 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 2.40 ಮಿ.ಮೀ, ಕಳೆದ ವರ್ಷ ಇದೇ ದಿನ 5.60 ಮಿ.ಮೀ. ಇಂದಿನ ನೀರಿನ ಒಳಹರಿವು 2310 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 14904 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 464 ಕ್ಯುಸೆಕ್. ನಾಲೆಗೆ 1600 ಕ್ಯುಸೆಕ್. ಕಳೆದ ವರ್ಷ ಇದೇ ಅವಧಿಯಲ್ಲಿ ನದಿಗೆ 8118, ನಾಲೆಗೆ 854 ಕ್ಯುಸೆಕ್.

0 Post a Comment: