ಆ..22 ರಂದು ಹರಾಜು ಪ್ರಕ್ರಿಯೆ 


 ಮಡಿಕೇರಿ ಆ.16(ಕರ್ನಾಟಕ ವಾರ್ತೆ):-ಕೊಡಗು ಜಿಲ್ಲಾ ಪ್ರಾಚ್ಯ ವಸ್ತು ಸಂಗ್ರಹಾಲಯ ಇಲಾಖೆಯವರು ಕೋಟೆ ಆವರಣದಲ್ಲಿ ವಾರಸುದಾರರಿಲ್ಲದೆ ಇರುವ ಮೋಟಾರು ಸೈಕಲ್‍ಗಳು ಹಾಗೂ ಆಟೋ ರಿಕ್ಷಾಗಳನ್ನು ತೆರವುಗೊಳಿಸುವ ಸಂಬಂಧ ನಗರ ಪೊಲೀಸ್ ಠಾಣಾ ಆವರಣದಲ್ಲಿ ಆಗಸ್ಟ್, 22 ರಂದು ಬೆಳಗ್ಗೆ 10 ಗಂಟೆಗೆ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ತಿಳಿಸಿದ್ದಾರೆ.
Previous Post
Next Post

0 Post a Comment: