ಟೈಮ್ಸ್ ಆಫ್ ಕೂರ್ಗ್: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಕಳೆದ ರಾತ್ರಿಯಿಂದ ನಡೆಯುತ್ತಿರುವ ಬೆಳವಣಿಗೆಗಳು ದೇಶದಾದ್ಯಂತ ಕುತೂಹಲಕ್ಕೆ ಕಾರಣವಾಗಿದೆ. ಜಮ್ಮು ಕಾಶ್ಮೀರದಲ್ಲಿ ಹೆಚ್ಚಿನ ಸಂಖ್ಯೆಯ ಸೇನಾಪಡೆ ನಿಯೋಜನೆ ಮಾಡಲಾಗಿದೆ. ಮೊಬೈಲ್ ಇಂಟರ್ನೆಟ್ ಸೇವೆ ಭಾಗಶಃ ಸ್ಥಗಿತಗೊಂಡಿದೆ. ಹಾಗೇ ರಾಜಕೀಯ ನಾಯಕರಾದ ಓಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿಯನ್ನ ಗೃಹಬಂಧನಲ್ಲಿರಿಸಲಾಗಿದೆ. ಈ ಮಧ್ಯೆ ಇಂದು ಬೆಳಗ್ಗೆ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ. ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಸಭೆಯಲ್ಲಿ ಜಮ್ಮು ಕಾಶ್ಮೀರ ವಿಷಯವಾಗಿ ಮಸೂದೆ ಮಂಡಿಸಿದ್ದಾರೆ.
ಆರ್ಟಿಕಲ್ 370 ರದ್ದು: ಕಾಶ್ಮೀರಕ್ಕಿಲ್ಲ ವಿಶೇಷ ಸ್ಥಾನಮಾನ.
Categories:
Featured
ರಾಷ್ಟ್ರೀಯ ಸುದ್ದಿ
Publish Date:
أغسطس 05, 2019
ಟೈಮ್ಸ್ ಆಫ್ ಕೂರ್ಗ್: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಕಳೆದ ರಾತ್ರಿಯಿಂದ ನಡೆಯುತ್ತಿರುವ ಬೆಳವಣಿಗೆಗಳು ದೇಶದಾದ್ಯಂತ ಕುತೂಹಲಕ್ಕೆ ಕಾರಣವಾಗಿದೆ. ಜಮ್ಮು ಕಾಶ್ಮೀರದಲ್ಲಿ ಹೆಚ್ಚಿನ ಸಂಖ್ಯೆಯ ಸೇನಾಪಡೆ ನಿಯೋಜನೆ ಮಾಡಲಾಗಿದೆ. ಮೊಬೈಲ್ ಇಂಟರ್ನೆಟ್ ಸೇವೆ ಭಾಗಶಃ ಸ್ಥಗಿತಗೊಂಡಿದೆ. ಹಾಗೇ ರಾಜಕೀಯ ನಾಯಕರಾದ ಓಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿಯನ್ನ ಗೃಹಬಂಧನಲ್ಲಿರಿಸಲಾಗಿದೆ. ಈ ಮಧ್ಯೆ ಇಂದು ಬೆಳಗ್ಗೆ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ. ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಸಭೆಯಲ್ಲಿ ಜಮ್ಮು ಕಾಶ್ಮೀರ ವಿಷಯವಾಗಿ ಮಸೂದೆ ಮಂಡಿಸಿದ್ದಾರೆ.

0 Post a Comment: