ಚೆಕ್ ವಿತರಣೆ


ಟೈಮ್ಸ್ ಆಫ್ ಕೂರ್ಗ್ 
ಮಡಿಕೇರಿ :ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಸೋಮವಾರಪೇಟೆ ತಾಲ್ಲೂಕಿನ ನೆಲ್ಲಿಹುದಿಕೇರಿ ಪರಿಹಾರ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ 260 ಮಂದಿ ನಿರಾಶ್ರಿತರಿಗೆ ತಲಾ 10 ಸಾವಿರ ರೂ. ಮೊತ್ತದ ಚೆಕ್ ಹಾಗೂ ಆಹಾರ ಸಾಮಗ್ರಿಯ ಕಿಟ್ಟನ್ನು ವಿತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿ.ಪಂ. ಸದಸ್ಯರಾದ ಸುನಿತಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್‍ರಾದ ಗೋವಿಂದರಾಜು ಇತರರು ಇದ್ದರು.
Previous Post
Next Post

0 Post a Comment: