ಮಡಿಕೇರಿ : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಎದುರಾಗುವ ಅನಾಹುತಗಳನ್ನು ತಪ್ಪಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ, ಜಿಲ್ಲಾ ಅಗ್ನಿಶಾಮಕ ದಳ, ಗೃಹ ರಕ್ಷಕ ದಳ ಸಜ್ಜಾಗಿದ್ದು, ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಇಂದು ಮಡಿಕೇರಿ ತಾಲ್ಲೂಕಿನ ಹೊದ್ದೂರಿನಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ಥರನ್ನು NDRF ತಂಡದಿಂದ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಮಡಿಕೇರಿ ಸಮೀಪ ಹೊದ್ದೂರಿನಲ್ಲಿ ಸಿಲುಕಿದ್ದ ಸಂತ್ರಸ್ತರನ್ನು ಸ್ಥಳಾಂತರಿಸಿದ ಎನ್ ಡಿ ಆರ್ ಎಫ್ ತಂಡ
Categories:
ಕೊಡಗು
Publish Date:
أغسطس 08, 2019
ಮಡಿಕೇರಿ : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಎದುರಾಗುವ ಅನಾಹುತಗಳನ್ನು ತಪ್ಪಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ, ಜಿಲ್ಲಾ ಅಗ್ನಿಶಾಮಕ ದಳ, ಗೃಹ ರಕ್ಷಕ ದಳ ಸಜ್ಜಾಗಿದ್ದು, ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಇಂದು ಮಡಿಕೇರಿ ತಾಲ್ಲೂಕಿನ ಹೊದ್ದೂರಿನಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ಥರನ್ನು NDRF ತಂಡದಿಂದ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

0 Post a Comment: