ಮಡಿಕೇರಿ:ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ೨೦೧೯ ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವು ಆಗಸ್ಟ್, ೩ ರಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಕೆ.ಎಂ.ಭವಾನಿ, ಕಾರ್ಯದರ್ಶಿ ಸಿ.ಎಂ.ಮಹಾಲಿಂಗಯ್ಯ, ಖಜಾಂಚಿ ಎಸ್.ಟಿ.ಪುರುಷೋತ್ತಮ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಿ.ಕೆಂಚಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಎ.ಪಿ.ಧನಂಜಯ, ಪ್ರಾಂಶುಪಾಲರಾದ ಪಿ.ಆರ್.ವಿಜಯ್, ಇತರರು ಪಾಲ್ಗೊಳ್ಳಲಿದ್ದಾರೆ.
ಆ.೦೩ ರಂದು ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ
Categories:
Featured
ಕೊಡಗು
Publish Date:
أغسطس 01, 2019
ಮಡಿಕೇರಿ:ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ೨೦೧೯ ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವು ಆಗಸ್ಟ್, ೩ ರಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಕೆ.ಎಂ.ಭವಾನಿ, ಕಾರ್ಯದರ್ಶಿ ಸಿ.ಎಂ.ಮಹಾಲಿಂಗಯ್ಯ, ಖಜಾಂಚಿ ಎಸ್.ಟಿ.ಪುರುಷೋತ್ತಮ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಿ.ಕೆಂಚಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಎ.ಪಿ.ಧನಂಜಯ, ಪ್ರಾಂಶುಪಾಲರಾದ ಪಿ.ಆರ್.ವಿಜಯ್, ಇತರರು ಪಾಲ್ಗೊಳ್ಳಲಿದ್ದಾರೆ.

0 Post a Comment: