ಪೆರಾಜೆ ಬಳಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ
ಮಡಿಕೇರಿ: ಮೈಸೂರು-ಮಾಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರಾಜೆ ಬಳಿಯಲ್ಲಿ ಬೃಹತ್ ಗಾತ್ರದ ಮರ ಮುರಿದು ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಸುಳ್ಯದ ಅಗ್ನಿಶಾಮಕ ದಳ ಹಾಗು ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮರವನ್ನು ತೆರವು ಮಾಡಿ ವಾಹನ ಸಂಚಾರವನ್ನು ಸುಗಮ ಗೊಳಿಸಿದರು.
0 Post a Comment: