ಮಡಿಕೇರಿ -ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನ ವಿದ್ಯಾರ್ಥಿಗಳಿಗೆ ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳಿಗೆ 2019-20ನೇ ಸಾಲಿನಲ್ಲಿ 1 ನೇ ತರಗತಿಯಿಂದ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿವೇತನ ಹಾಗೂ ತತ್ಸಮಾನ ಪರೀಕ್ಷೆಗಳಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳಿಸಿದ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಎಸ್‍ಎಸ್‍ಎಲ್‍ಸಿ ಮತ್ತು ನಂತರ ವ್ಯಾಸಂಗ ಮಾಡುತ್ತಿರುವ ಶೇ.40 ಕ್ಕಿಂತ ಹೆಚ್ಚು ವಿವಿಧ ಸೌಲಭ್ಯಗಳಿಗೆ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಎಸ್‍ಎಸ್‍ಎಲ್‍ಸಿ ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ನಾತಕೋತ್ತರ ಮತ್ತು ಔದ್ಯೋಗಿಕ ಶಿಕ್ಷಣಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣದ ಶುಲ್ಕ ಮರುಪಾವತಿ ಮಾಡುವ ಯೋಜನೆ, ಸ್ಪರ್ಧಾ ಚೇತನ ಹಾಗೂ 20 ವರ್ಷ ಮೇಲ್ಪಟ್ಟ ವಿಕಲಚೇತನ ವಿದ್ಯಾರ್ಥಿಗಳಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ ನೀಡುವ ಯೋಜನೆಗಳಿದ್ದು ಈ ಯೋಜನೆಗಳಿಗೆ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಈ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ವಿಕಲಚೇತನರ ಸಹಾಯವಾಣಿ ದೂರವಾಣಿ ಸಂಖ್ಯೆ. 08272-222830 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆರ್.ಸಂಪತ್‍ಕುಮಾರ್ ಅವರು ತಿಳಿಸಿದ್ದಾರೆ... .
ವಿವಿಧ ಸೌಲಭ್ಯಗಳಿಗೆ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
Categories:
ಕೊಡಗು
Publish Date:
August 27, 2019

0 Post a Comment: