ಮಡಿಕೇರಿ ಆ.07(ಕರ್ನಾಟಕ ವಾರ್ತೆ):-ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 145.58 ಮಿ.ಮೀ. ಕಳೆದ ವರ್ಷ ಇದೇ ದಿನ 13.67 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1304.40 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2647.96 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 188.35 ಮಿ.ಮೀ. ಕಳೆದ ವರ್ಷ ಇದೇ ದಿನ 11.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1744.56 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3724.28 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 142.50 ಮಿ.ಮೀ. ಕಳೆದ ವರ್ಷ ಇದೇ ದಿನ 9.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1355.06 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2107.24 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 105.88 ಮಿ.ಮೀ. ಕಳೆದ ವರ್ಷ ಇದೇ ದಿನ 19.97 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 813.58 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2112.36 ಮಿ.ಮೀ. ಮಳೆಯಾಗಿತ್ತು. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 139.40, ನಾಪೋಕ್ಲು 197.20, ಸಂಪಾಜೆ 124.40, ಭಾಗಮಂಡಲ 292.40, ವಿರಾಜಪೇಟೆ ಕಸಬಾ 154, ಹುದಿಕೇರಿ 144.20, ಶ್ರೀಮಂಗಲ 180.60, ಪೊನ್ನಂಪೇಟೆ 205.20, ಅಮ್ಮತ್ತಿ 103, ಬಾಳೆಲೆ 68, ಸೋಮವಾರಪೇಟೆ ಕಸಬಾ 121.80, ಶನಿವಾರಸಂತೆ 104.40, ಶಾಂತಳ್ಳಿ 222.60, ಕೊಡ್ಲಿಪೇಟೆ 100.23, ಕುಶಾಲನಗರ 31, ಸುಂಟಿಕೊಪ್ಪ 55.30 ಮಿ.ಮೀ. ಮಳೆಯಾಗಿದೆ. ಹಾರಂಗಿ ಜಲಾಶಯದ ನೀರಿನ ಮಟ್ಟ(07-08-19) ವರದಿ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2842.55 ಅಡಿಗಳು, ಕಳೆದ ವರ್ಷ ಇದೇ ದಿನ 2858.09 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 46.80 ಮಿ.ಮೀ., ಕಳೆದ ವರ್ಷ ಇದೇ ದಿನ 6.80 ಮಿ.ಮೀ. ಇಂದಿನ ನೀರಿನ ಒಳಹರಿವು 8926 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 5083 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನದಿಗೆ 2867, ನಾಲೆಗೆ 1400 ಕ್ಯುಸೆಕ್.
ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್‍ಗಳಲ್ಲಿ)
Categories:
ಕೊಡಗು
Publish Date:
August 07, 2019

0 Post a Comment: