ಹಾರಂಗಿ ಜಲಾಶಯದ ನೀರಿನ ಮಟ್ಟ


(06-08-19) ವರದಿ :  ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2835.16 ಅಡಿಗಳು, ಕಳೆದ ವರ್ಷ ಇದೇ ದಿನ 2857.89 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 16.80 ಮಿ.ಮೀ., ಕಳೆದ ವರ್ಷ ಇದೇ ದಿನ 1.20 ಮಿ.ಮೀ. ಇಂದಿನ ನೀರಿನ ಒಳಹರಿವು 2559 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 4994 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್, ನಾಲೆಗೆ 700 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನದಿಗೆ 2867, ನಾಲೆಗೆ 1400 ಕ್ಯುಸೆಕ್.
Previous Post
Next Post

0 Post a Comment: