ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ೨೦೧೯ ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವು ಆಗಸ್ಟ್, ೩ ರಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೆÃಕರ್, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಕೆ.ಎಂ.ಭವಾನಿ, ಕಾರ್ಯದರ್ಶಿ ಸಿ.ಎಂ.ಮಹಾಲಿಂಗಯ್ಯ, ಖಜಾಂಚಿ ಎಸ್.ಟಿ.ಪುರುಷೋತ್ತಮ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಿ.ಕೆಂಚಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಎ.ಪಿ.ಧನಂಜಯ, ಪ್ರಾಂಶುಪಾಲರಾದ ಪಿ.ಆರ್.ವಿಜಯ್, ಇತರರು ಪಾಲ್ಗೊಳ್ಳಲಿದ್ದಾರೆ. ಆ.೦೨ ರಂದು ಕೆಸರು ಗದ್ದೆ ಕ್ರಿÃಡಾಕೂಟ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆಗಸ್ಟ್, ೦೨ ರಂದು ಮಡಿಕೇರಿ ತಾಲ್ಲೂಕಿನ ಅಪ್ಪಂಗಳ ಗ್ರಾಮದ ನಂದಕುಮಾರ್ ಅವರ ಗದ್ದೆಯಲ್ಲಿ ಕೆಸರು ಗದ್ದೆ ಕ್ರಿÃಡಾಕೂಟ ನಡೆಯಲಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ. ಆ.೦೨ ರಂದು ನಾಟಿ ಯಂತ್ರದ ಮೂಲಕ ಭತ್ತ ನಾಟಿ ಮಾಡುವ ಪ್ರಾತ್ಯಕ್ಷಿಕೆ ಮಡಿಕೇರಿ ತಾಲ್ಲೂಕಿನ ಮೇಕೇರಿ ಗ್ರಾಮದ ಪ್ರಗತಿ ಪರ ರೈತರಾದ ಚೋಂಡಿರ ಸುರೇಶ್ ಬಿನ್ ಅಪ್ಪಯ್ಯ, ಇವರ ಭತ್ತದ ಗದ್ದೆಯಲ್ಲಿ ನಾಟಿ ಯಂತ್ರದ ಮೂಲಕ ಭತ್ತ ನಾಟಿ ಮಾಡುವ ಪ್ರಾತ್ಯಕ್ಷಿಕೆಯು ಆಗಸ್ಟ್, ೦೨ ರಂದು ಬೆಳಗ್ಗೆ ೧೦ ಗಂಟೆಗೆ ನಡೆಯಲಿದೆ. ಸುತ್ತಮುತ್ತಲಿನ ಆಸಕ್ತ ರೈತ ಭಾಂದವರು ಆಗಮಿಸಿ ಪ್ರಾತ್ಯಕ್ಷಿಕೆ ವೀಕ್ಷಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಆ.೦೨ ರಂದು ಸಾಂಸ್ಕೃತಿಕ ಮತ್ತು ಕ್ರಿÃಡಾ ಸಂಘದ ಉದ್ಘಾಟನಾ ಸಮಾರಂಭ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಸಾಂಸ್ಕೃತಿಕ ಮತ್ತು ಕ್ರಿÃಡಾ ಸಂಘದ ಉದ್ಘಾಟನಾ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮವು ಆಗಸ್ಟ್, ೦೨ ರಂದು ಮಧ್ಯಾಹ್ನ ೨ ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ. ವಯೋ ನಿವೃತ್ತಿ ಹೊಂದಿದ್ದ ಉಪ ಸಮನ್ವಯಾದಿಕಾರಿ ಬೆಟ್ಟನಾಯಕ್ರವರಿಗೆ ಬೀಳ್ಕೊಡುಗೆ ಮೂವತ್ತಮೂರು ವರ್ಷ ಹತ್ತು ತಿಂಗಳು ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಉಪ ಯೋಜನಾ ಸಮನ್ವಯಾದಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ್ದ ಬೆಟ್ಟನಾಯಕ್ ಅವರನ್ನು ಇಲಾಖೆಯ ವತಿಯಿಂದ ಆತ್ಮಿÃಯವಾಗಿ ಬೀಳ್ಕೊಡಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ ಅವರು ಮಾತನಾಡಿ ಸಾಧು ಸ್ವಭಾವದವರಾಗಿದ್ದು ಯಾರೊಡನೆಯು ದ್ವೆÃಷ ಕಟ್ಟಿಕೊಂಡವರಲ್ಲ. ತಾವಾಯಿತು, ತಮ್ಮ ಇಲಾಖೆಯ ಕೆಲಸವಾಯಿತು. ಇಂತಹವರು ಸಹ ಶಿಕ್ಷಕರಾಗಿ ಉಪ ಪ್ರಾಂಶುಪಾಲರಾಗಿ ಡಯಟ್ನ ಉಪನ್ಯಾಸಕರಾಗಿ ಕ್ಷೆÃತ್ರ ಶಿಕ್ಷಣಾದಿಕಾರಿಗಳಾಗಿ ವಿವಿಧ ಹಂತಗಳಲ್ಲಿ ತಮ್ಮ ಛಾಪು ಪಡಿಸಿದ ಶ್ರಿÃಯುತರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಅಕ್ಷರ ದಾಸೋಹ ಜಿಲ್ಲಾ ಅಧಿಕಾರಿಯಾದ ಪಾಂಡು, ಸಹಾಯಕ ಶಿಕ್ಷಣಾದಿಕಾರಿ ಕಾಶೀನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅದ್ಯಕ್ಷರಾದ ಚೇತನ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಂಜುನಾಥ್, ಇಲಾಖೆಯ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.
ಆ.೦೩ ರಂದು ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ
Categories:
ಕೊಡಗು
Publish Date:
August 01, 2019

0 Post a Comment: