ಮಡಿಕೇರಿ ಆ.೦೫ : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಸೋಮವಾರ ಭಾಗಮಂಡಲಕ್ಕೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ರಕ್ಷಣಾ ತಂಡಗಳು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ಬಳಿಕ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿ ಸಭೆ ನಡೆಸಿದರು. ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು.
ಭಾಗಮಂಡಲಕ್ಕೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ
Categories:
Featured
ಕೊಡಗು
Publish Date:
أغسطس 05, 2019
ಮಡಿಕೇರಿ ಆ.೦೫ : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಸೋಮವಾರ ಭಾಗಮಂಡಲಕ್ಕೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ರಕ್ಷಣಾ ತಂಡಗಳು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ಬಳಿಕ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿ ಸಭೆ ನಡೆಸಿದರು. ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು.

0 Post a Comment: