ಹಾರಂಗಿ ಜಲಾಶಯದ ನೀರಿನ ಮಟ್ಟ
Categories:
ಕೊಡಗು
Uploaded by:
Admin @Times Of Coorg
Publish Date:
August 04, 2019
ಟೈಮ್ಸ್ ಆಫ್ ಕೂರ್ಗ್ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2833.31 ಅಡಿಗಳು, ಹಾರಂಗಿಯಲ್ಲಿ ಬಿದ್ದ ಮಳೆ 4.4 ಮಿ.ಮೀ., ಇಂದಿನ ನೀರಿನ ಒಳಹರಿವು 1190 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 1200 ಕ್ಯುಸೆಕ್.
0 Post a Comment: