ವಿರಾಜಪೇಟೆ ಭಾಗಗಳಲ್ಲಿ ಗುಡ್ಡ ಕುಸಿಯುವ ಸಾಧ್ಯತೆ :ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಸೂಚನೆ 


ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನಲ್ಲಿ ಭಾರಿ ಮಳೆ ಗಾಳಿ ಇರುವುದರಿಂದ ಹಾಗೂ ಭೂಕುಸಿತದ ಸಾಧ್ಯತೆ ಇರುವುದರಿಂದ...ಆ ವ್ಯಾಪ್ತಿಯ ಜನರು ಆದಷ್ಟು ಸುರಕ್ಷತೆ ಇರುವ ಕಡೆ ತೆರಳುವಂತೆ ಹಾಗೂ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
Previous Post
Next Post

0 Post a Comment: