ಜಿಲ್ಲೆಯಾದ್ಯಾಂತ ಭಾರಿ ಮಳೆ : ನಾಳೆ ಎಲ್ಲಾ ಶಾಲಾಕಾಲೇಜುಗಳಿಗೆ ರಜೆ ಘೋಷಣೆ Categories: Featured ಕೊಡಗು Uploaded by: Admin @Times Of Coorg Publish Date: أغسطس 09, 2019 ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುದರಿಂದ ಹಾಗೂ ಜಿಲ್ಲೆಗೆ ರೆಡ್ ಅಲರ್ಟ್ ಇರುವುದರಿಂದ ನಾಳೆ 10/08/2019ರಂದು ರಜೆ ಘೋಷಸಿಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿಇದ್ದಾರೆ.
0 Post a Comment: