ಟೈಮ್ಸ್ ಆಫ್ ಕೂರ್ಗ್
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2834.40 ಅಡಿಗಳು, ಕಳೆದ ವರ್ಷ ಇದೇ ದಿನ 2856.88 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 1.20 ಮಿ.ಮೀ., ಕಳೆದ ವರ್ಷ ಇದೇ ದಿನ 5.40 ಮಿ.ಮೀ. ಇಂದಿನ ನೀರಿನ ಒಳಹರಿವು 985 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2022 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 1200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನದಿಗೆ 3628, ನಾಲೆಗೆ 800 ಕ್ಯುಸೆಕ್.

0 Post a Comment: