Home
ಕೊಡಗು
ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ
ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ
Categories:
ಕೊಡಗು
Uploaded by:
Admin @Times Of Coorg
Publish Date:
August 06, 2019
ಟೈಮ್ಸ್ ಆಫ್ ಕೂರ್ಗ್ ಮಡಿಕೇರಿ : ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿರುವ ಕಾರಣ ಹಾಗೂ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಕಾರಣ ನಾಳೆ 07/06/2019 ರಂದು ಜಿಲ್ಲೆಯ ಶಾಲಾ - ಕಾಲೇಜು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 Post a Comment: