Home
ಕೊಡಗು
ಭಾರಿ ಮಳೆ : ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ
ಭಾರಿ ಮಳೆ : ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ
Categories:
ಕೊಡಗು
Uploaded by:
Admin @Times Of Coorg
Publish Date:
أغسطس 07, 2019
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದ್ದರಿಂದ ಹಾಗೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವುದರಿಂದ ನಾಳೆ 08/08/2019 ಮತ್ತು 09/08/2019ರಂದು ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲಾ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
0 Post a Comment: