ಹಾರಂಗಿ ಜಲಾಶಯದ ಗರಿಷ್ಠ ಮಟ್ಟ ೨,೮೫೯ ಅಡಿಗಳು, ಇಂದಿನ ನೀರಿನ ಮಟ್ಟ ೨೮೩೪ ಅಡಿಗಳು, ಕಳೆದ ವರ್ಷ ಇದೇ ದಿನ ೨೮೫೭.೨೯ ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ ೦.೦೦ ಮಿ.ಮೀ., ಕಳೆದ ವರ್ಷ ಇದೇ ದಿನ ೭.೨೦ ಮಿ.ಮೀ. ಇಂದಿನ ನೀರಿನ ಒಳಹರಿವು ೧೦೮೫ ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು ೩೪೬೫ ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ ೩೦ ಕ್ಯುಸೆಕ್. ನಾಲೆಗೆ ೧೪೫೦ ಕ್ಯುಸೆಕ್. ಕಳೆದ ವರ್ಷ ಇದೇ ದಿನ ನದಿಗೆ ೨೮೦೫, ನಾಲೆಗೆ ೮೦೦ ಕ್ಯುಸೆಕ್.
ಹಾರಂಗಿ ಜಲಾಶಯದ ನೀರಿನ ಮಟ್ಟ
Categories:
Featured
ಕೊಡಗು
Publish Date:
August 02, 2019
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ ೨,೮೫೯ ಅಡಿಗಳು, ಇಂದಿನ ನೀರಿನ ಮಟ್ಟ ೨೮೩೪ ಅಡಿಗಳು, ಕಳೆದ ವರ್ಷ ಇದೇ ದಿನ ೨೮೫೭.೨೯ ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ ೦.೦೦ ಮಿ.ಮೀ., ಕಳೆದ ವರ್ಷ ಇದೇ ದಿನ ೭.೨೦ ಮಿ.ಮೀ. ಇಂದಿನ ನೀರಿನ ಒಳಹರಿವು ೧೦೮೫ ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು ೩೪೬೫ ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ ೩೦ ಕ್ಯುಸೆಕ್. ನಾಲೆಗೆ ೧೪೫೦ ಕ್ಯುಸೆಕ್. ಕಳೆದ ವರ್ಷ ಇದೇ ದಿನ ನದಿಗೆ ೨೮೦೫, ನಾಲೆಗೆ ೮೦೦ ಕ್ಯುಸೆಕ್.

0 Post a Comment: