ಮಡಿಕೇರಿ:ಕೇಂದ್ರ ರಸಗೊಬ್ಬರ ಖಾತೆ ಸಚಿವರಾದ ಡಿ.ವಿ.ಸದಾನಂದ ಗೌಡ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಎಂ.ಪಿ.ಅಪ್ಪಚ್ಚುರಂಜನ್, ಸಿ.ಟಿ.ರವಿ, ಪ್ರೀತಂಗೌಡ, ಸಂಸದರಾದ ಪ್ರತಾಪ್ ಸಿಂಹ ಅವರು ಶುಕ್ರವಾರ ಕುಶಾಲನಗರ ಪಟ್ಟಣದ ಕುವೆಂಪು ಮತ್ತು ಸಾಯಿ ಬಡಾವಣೆ ಹಾಗೂ ನೆಲ್ಯಹುದಿಕೇರಿ ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕೃತಿ ವಿಕೋಪ ಪ್ರದೇಶಗಳಿಗೆ ಶಾಸಕರ ಭೇಟಿ ಶಾಸಕರಾದ ಕೆ.ಜಿ.ಬೋಪಯ್ಯ, ಅವರು ಶುಕ್ರವಾರ ಸಿದ್ದಾಪುರ, ಕಾನೂರು, ಬಿರುನಾಣಿ, ತೋರಾ ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳಿಗೆ ಮತ್ತು ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಅತಿವೃಷ್ಟಿ ಪ್ರದೇಶಗಳಿಗೆ ಕೇಂದ್ರ ಸಚಿವರ ಭೇಟಿ, ಪರಿಶೀಲನೆ
Categories:
Featured
ಕೊಡಗು
Publish Date:
أغسطس 09, 2019
ಮಡಿಕೇರಿ:ಕೇಂದ್ರ ರಸಗೊಬ್ಬರ ಖಾತೆ ಸಚಿವರಾದ ಡಿ.ವಿ.ಸದಾನಂದ ಗೌಡ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಎಂ.ಪಿ.ಅಪ್ಪಚ್ಚುರಂಜನ್, ಸಿ.ಟಿ.ರವಿ, ಪ್ರೀತಂಗೌಡ, ಸಂಸದರಾದ ಪ್ರತಾಪ್ ಸಿಂಹ ಅವರು ಶುಕ್ರವಾರ ಕುಶಾಲನಗರ ಪಟ್ಟಣದ ಕುವೆಂಪು ಮತ್ತು ಸಾಯಿ ಬಡಾವಣೆ ಹಾಗೂ ನೆಲ್ಯಹುದಿಕೇರಿ ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕೃತಿ ವಿಕೋಪ ಪ್ರದೇಶಗಳಿಗೆ ಶಾಸಕರ ಭೇಟಿ ಶಾಸಕರಾದ ಕೆ.ಜಿ.ಬೋಪಯ್ಯ, ಅವರು ಶುಕ್ರವಾರ ಸಿದ್ದಾಪುರ, ಕಾನೂರು, ಬಿರುನಾಣಿ, ತೋರಾ ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳಿಗೆ ಮತ್ತು ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

0 Post a Comment: