SSF ಸೋಮವಾರಪೇಟೆ ಸೆಕ್ಟರ್ ವತಿಯಿಂದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ


ಸೋಮವಾರಪೇಟೆ: ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (SSF) ಸೋಮವಾರಪೇಟೆ ಸೆಕ್ಟರ್ ವತಿಯಿಂದ SSF ಕೊಡಗು ಜಿಲ್ಲಾಧ್ಯಕ್ಷರಾದ ಅಬ್ದುಲ್ ಅಜೀಜ್ ಸಖಾಫಿಯವರ ನೇತೃತ್ವದಲ್ಲಿ ನಡೆದ 73ನೇ ಸ್ವಾತಂತ್ರ್ಯಾ ದಿನ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಸ್ವಾದಿಖ್ ಕರ್ಕಳ್ಳಿ, ಮದರಸ ಅಧ್ಯಕ್ಷರಾದ ಅಬ್ಬಾಸ್ ಹಾಜಿ ಹಾಗೂ SSF SYS ಕಾರ್ಯಕರ್ತರು ಪಾಲ್ಗೊಂಡಿದ್ದರು.

Previous Post
Next Post

0 Post a Comment: