TOCಮಡಿಕೇರಿ ಡಿ.28:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್, 29 ರಂದು ಬೆಳಗ್ಗೆ 10.30 ಗಂಟೆಗೆ ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯು ನಗರದ ಡಿ.ದೇವರಾಜು ಅರಸು ಭವನದಲ್ಲಿ ನಡೆಯಲಿದೆ.
ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ, ಸಂಸದರಾದ ಪ್ರತಾಪ್ ಸಿಂಹ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎಂ.ಚಂಗಪ್ಪ, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಜಿ.ಪಂ.ಸದಸ್ಯರಾದ ಕೆ.ಪಿ.ಚಂದ್ರಕಲಾ, ಜವಾಹರ್ ನವೋದಯ ವಿದ್ಯಾಲಯ ಉಪನ್ಯಾಸಕರಾದ ಮಾರುತಿ ದಾಸಣ್ಣನವರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ ಇತರರು ಪಾಲ್ಗೊಳ್ಳಲಿದ್ದಾರೆ.

0 Post a Comment: