ಮಡಿಕೇರಿ TOC:-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪೋಷಣ್ ಅಭಿಯಾನ ಯೋಜನೆಯಡಿಯಲ್ಲಿ ಪೋಷಣ್ ಅಭಿಯಾನ, ಬಾಲ್ಯವಿವಾಹ, ಭೇಟಿ ಬಜಾವ್ ಭೇಟಿ ಪಡಾವ್, ಮಾತೃವಂದನ, ಮಾತೃಪೂರ್ಣ, ಮಾತೃಶ್ರೀ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಬೀದಿ ನಾಟಕವನ್ನು ಸಮನ್ವಯ ಟ್ರಸ್ಟ್ ಸಂಸ್ಥೆ, ಶಿವಮೊಗ್ಗ ಇವರ ಮೂಲಕ ಗುರುವಾರ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯತ್, ಸರ್ಕಾರಿ ಪ್ರಾಥಮಿಕ ಶಾಲೆ, ಸರ್ಕಾರಿ ಬಸ್ ನಿಲ್ದಾಣ, ಮಹಿಳಾ ಕಾಲೇಜು ಹಾಗೂ ಸರ್ಕಾರಿ ಬಾಲಕಿಯರ ಬಾಲಮಂದಿರ ಇಲ್ಲಿ ಪ್ರದರ್ಶಿಸಿ ಮಾಹಿತಿ ನೀಡಲಾಯಿತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಪೋಷಣ್ ಅಭಿಯಾನ ಯೋಜನೆ ಬಗ್ಗೆ ಮಾಹಿತಿ
Publish Date:
February 07, 2020
0 Post a Comment: