ಶಿಕ್ಷಣಕ್ಕೆ ಹೆಚ್ಚಿನ ಸಮಯ ಮೀಸಲಿಡಿ : ಎಸ್ಪಿ ಡಾ. ಸುಮನ್ ಪೆಣ್ಣೇಕರ್ ಸಲಹೆ

     ಮಡಿಕೇರಿ TOC : ಕಾಲೇಜಿನ ಅವಧಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಸಮಯವನ್ನು ಮೀಸಲಿಟ್ಟು ಮುಂದಿನ ಗುರಿಯೊಂದಿಗೆ ಮುನ್ನಡೆದಲ್ಲಿ ಮಾತ್ರ ಸಾಧನೆ ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಅಭಿಪ್ರಾಯಪಟ್ಟಿದ್ದಾರೆ.

ಯಡೂರಿನ ಬಿಸಿಟಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಖಾತ್ರಿ ಕೋಶ ಮತ್ತು ಇತಿಹಾಸ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ವಿಚಾರಗೋಷ್ಟಿಯನ್ನು ಉದ್ಘಾಟಿಸಿ ಮಾತನಾಡಿದರು.
Previous Post
Next Post

0 Post a Comment: